Job Description: ಮುಂಬೈ : ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹವು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿಯಮಿತದ (ಎಂಐಎಎಲ್)ದ ಶೇಕಡಾ 74ರಷ್ಟು ಶೇರುಗಳನ್ನು ತನ್ನದಾಗಿಸಿಕೊಂಡಿದೆ.