Job Description: ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಚಂದ್ರಪ್ಪ ಅವರನ್ನು ನೇಮಕಮಾಡಲಾಗಿದ್ದು, ಇವರು ಇತ್ತೀಚಿಗೆ ನಿಗಮದ ಅಧ್ಯಕ್ಷರಾಗಿ ಬೆಂಗಳೂರಿನ ಕೆ.ಹೆಚ್.ರಸ್ತೆಯಲ್ಲಿರುವ KSRTC ಕೇಂದ್ರ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.