Job Description: ಶಾಂಘೈ ಸಹಕಾರ ಸಂಘಟನೆಯ (SCO) ಸದಸ್ಯ ರಾಷ್ಟ್ರಗಳ ಮಂಡಳಿಯ ಇದೆ ನವೆಂಬರ್ 30 ರಂದು ಶೃಂಗಸಭೆಯನ್ನು ನಡೆಸಲಿದ್ದು, ಈ ಶೃಂಗಸಭೆಗೆ ಭಾರತ ಆತಿಥ್ಯ ವಹಿಸಿಕೊಳ್ಳಲಿದೆ. * ಪ್ರಸ್ತುತ ಎಸ್ಸಿಒ ಸದಸ್ಯ ರಾಷ್ಟ್ರಗಳ ಮಂಡಳಿಯ ಅಧ್ಯಕ್ಷ ಸ್ಥಾನದಲ್ಲಿರುವ ಭಾರತದ ನೆಲದಲ್ಲಿಯೇ ಈ ವರ್ಷದ ಶೃಂಗಸಭೆ ನಡೆಯಲಿದೆ. * ಈ ಶೃಂಗಸಭೆಯಿಂದ ಸದಸ್ಯ ರಾಷ್ಟ್ರಗಳ ನಡುವಿನ ವ್ಯಾಪಾರ ಮತ್ತು ಆರ್ಥಿಕ ಸಂಬಂಧಕ್ಕೆ ಗಮನಾರ್ಹ ಕೊಡುಗೆ ನೀಡಲು ಭಾರತಕ್ಕೆ ಉತ್ತಮ ಅವಕಾಶ ಒದಗಿಬರುವುದಾಗಿ ವಿದೇಶಾಂಗ ಸಚಿವಾಲಯದ (ಪಶ್ಚಿಮ) ಕಾರ್ಯದರ್ಶಿ ವಿಕಾಸ್ ಸ್ವರೂಪ್ಮಾಹಿತಿ ನೀಡಿದ್ದಾರೆ.