Job Description: ನವದೆಹಲಿ : ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ISRO ದಿಂದ 2021 ವರ್ಷದ ಆರಂಭದಲ್ಲಿ ಬಹುನಿರೀಕ್ಷಿತ ಚಂದ್ರಯಾನ-3 ಉಡಾವಣೆ ಮಾಡಲು ಉದ್ದೇಶಿಸಲಾಗಿದೆಂದು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದಾರೆ. * ಮೈಕ್ರೋಗ್ರಾವಿಟಿ ನಾಲ್ಕು ಜೈವಿಕ ಮತ್ತು ಎರಡು ಭೌತಿಕ ವಿಜ್ಞಾನದ ಪ್ರಯೋಗಗಳು ಪ್ರಸ್ತುತ ಜಾರಿಯಲ್ಲಿದ್ದು, ಅಲ್ಲದೆ ಚಂದ್ರಯಾನ-3 ಯೋಜನೆಯ ವಿನ್ಯಾಸದಲ್ಲಿ ಬದಲಾವಣೆ ನಡೆಯುತ್ತಿದ್ದು, ಈ ಮಿಷನ್ನಲ್ಲಿ ರೋವರ್ ಮತ್ತು ಲ್ಯಾಂಡರ್ ಮಾತ್ರ ಇರಲಿದೆ ಎಂದು ಕೇಂದ್ರ ಸಚಿವರು ಮಾಹಿತಿ ನೀಡಿದ್ದಾರೆ.