Job Description: ಭಾರತದಲ್ಲಿಯೇ ಮೊಟ್ಟ ಮೊದಲ ಸಂಯೋಜಿತ ಏರ್ ಆ್ಯಂಬುಲೆನ್ಸ್ ಅನ್ನು ಕರ್ನಾಟಕದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಅಧಿಕೃತವಾಗಿ ಬೆಂಗಳೂರಿನ ಜಕ್ಕೂರಿನ ಏರೋಡ್ರೋಮ್ ನಲ್ಲಿ ಚಾಲನೆ ನೀಡಿದರು.