Job Description: ಅಮೇರಿಕಾ ಅಧ್ಯಕ್ಷರಾಗಿರುವ ಡೊನಾಲ್ಡ್ ಟ್ರಂಪ್ ಅವರು ಇಸ್ರೇಲ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್(ಯುಎಇ) ನಡುವೆ ಶಾಂತಿ ಸಂಧಾನಕ್ಕಾಗಿ ಪ್ರಯತ್ನಿಸಿದ ಹಿನ್ನಲೆ ಅವರ ಕೊಡುಗೆಗಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೆಸರನ್ನು 2021ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮ ನಿರ್ದೇಶನ ಮಾಡಲಾಗಿದೆ. * ಇದಲ್ಲದೆ ಟ್ರಂಪ್ ಅವರು ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾಶ್ಮೀರ ಗಡಿ ವಿವಾದದಲ್ಲೂ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಉಲ್ಲೇಖಿಸಲಾಗಿದೆ.