Job Description: ಮುಂಬೈ: ಭಾರತದ ಮುಕೇಶ್ ಅಂಬಾನಿ ಮುಖ್ಯಸ್ಥರಾಗಿರುವ ರಿಲಯನ್ಸ್ ಇಂಡಸ್ಟ್ರೀಸ್ ಷೇರುಗಳು ಶೇಕಡಾ 7 ರಷ್ಟು ಏರಿಕೆ ಕಂಡ ಹಿನ್ನಲೆ, ಸಂಸ್ಥೆಯು 200 ಬಿಲಿಯನ್ ಡಾಲರ್ ಮಾರುಕಟ್ಟೆ ಮೌಲ್ಯ ದಾಟಿದೆ, ಈ ಮೂಲಕ 200 ಬಿಲಿಯನ್ ಡಾಲರು ಮಾರುಕಟ್ಟೆ ಮೌಲ್ಯ ಹೊಂದಿದ ಭಾರತದ ಮೊತ್ತ ಮೊದಲ ಸಂಸ್ಥೆಯಾಗಿ ಹೊರಹೊಮ್ಮಿದೆ. - ಅಲ್ಲದೆ ರಿಲಾಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (ಆರ್ಐಎಲ್) ವಿಶ್ವದ ಅಮೂಲ್ಯ ಸಂಸ್ಥೆಗಳ ಲೀಗ್ನ ಅಗ್ರ 40 ಸ್ಥಾನವನ್ನು ಪ್ರವೇಶಿಸಿದೆ.