Job Description: ನವದೆಹಲಿ : ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯವು ಸರ್ಕಾರಿ ಏರೋಡ್ರೋಮ್ ನಿಂದ ಅಥವಾ ವಿಮಾನದಿಂದ ಯಾವುದೇ ಫೋಟೋವನ್ನು ಕ್ಲಿಕ್ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಿದೆ. ಒಂದು ವೇಳೆ ವಿಶೇಷ ಸಂದರ್ಭಗಳಲ್ಲಿ ಫೋಟೋಗಳು ಬೇಕಾದರೆ, ಲಿಖಿತ ರೂಪದಲ್ಲಿ ಅನುಮತಿ ಪಡೆಯುವದು ಕಡ್ಡಾಯವಾಗಿದೆ. * ಸುರಕ್ಷತೆಯ ಗುಣಮಟ್ಟವನ್ನು ಕಾಯ್ದುಕೊಳ್ಳಲು ಈ ಕ್ರಮ ಕೈಗೊಳ್ಳಲಾಗಿದೆ, ಹಾಗೂ ನಿಯಮ ಉಲ್ಲಂಘನೆಗೆ ಕಾರಣರಾದವರ ವಿರುದ್ಧ ವಿಮಾನಯಾನವು ಅಗತ್ಯವಿರುವ ಎಲ್ಲಾ ದಂಡನಾತ್ಮಕ ಕ್ರಮ ಕೈಗೊಳ್ಳಲಿದೆ.