Job Description: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಯೋಗ ವಿಶ್ವವಿದ್ಯಾಲಯ ಆರಂಭಿಸಲು ₹1,000 ಕೋಟಿ ಮೊತ್ತದ ಈ ಯೋಜನೆಗೆ ಪ್ರಧಾನಮಂತ್ರಿಯವರ ಸಚಿವಾಲಯದ ಸೂಚನೆಯಂತೆ ವಿಶ್ವವಿದ್ಯಾಲಯ ಅನುದಾನ ಆಯೋಗವು (ಯುಜಿಸಿ) ಸಿದ್ಧತೆ ನಡೆಸಿದೆ.