Job Description: ನವದೆಹಲಿ: ಅಮೆರಿಕಾದ ವಾಷಿಂಗ್ಟನ್ನಲ್ಲಿ ಕೇಂದ್ರ ಕಚೇರಿ ಹೊಂದಿರುವ ವಿಶ್ವ ಬ್ಯಾಂಕ್ನ ಕಾರ್ಯಕಾರಿ ನಿರ್ದೇಶಕರಾಗಿ (E.D) ರಾಜೇಶ್ ಖುಲ್ಲರ್ ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. * ಹಿರಿಯ ಐಎಎಸ್ ಅಧಿಕಾರಿಯಾಗಿರುವ ರಾಜೇಶ್ ಖುಲ್ಲರ್ ಅವರು ಹರಿಯಾಣಾದ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ರವರ ಪ್ರಧಾನ ಕಾರ್ಯದರ್ಶಿಯಾಗಿ ಖುಲ್ಲರ್ ಕಾರ್ಯನಿರ್ವಹಿಸುತ್ತಿದ್ದಾರೆ. * ವಿಶ್ವಬ್ಯಾಂಕ್ನಲ್ಲಿ ಇವರು ಮೂರು ವರ್ಷಗಾಲ ಅವಧಿಗೆ ಕಾರ್ಯಕಾರಿ ನಿರ್ದೇಶಕರಾಗಿ ಸೇವೆ ಸಲ್ಲಿಸಲಿದ್ದಾರೆ.