Job Description: ನವದೆಹಲಿ: ದೇಶದಲ್ಲಿ ವ್ಯಾಪಿಸಿರುವ ಕರೋನ ವೈರಸ್ ಹಿನ್ನಲೆ ಏಪ್ರಿಲ್ 1 ರಿಂದ ಸೆಪ್ಟೆಂಬರ್ 30 ರವರೆಗೆ ನಡೆಯಬೇಕಿದ್ದ ಮೊದಲ ಹಂತದ ಜನಗಣತಿ ಕಾರ್ಯಾಚರಣೆಯನ್ನು ಮುಂದೂಡಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ. ರಾಜ್ಯಸಭೆಯ ಪ್ರಶ್ನೋತ್ತರ ವೇಳೆ ಲಿಖಿತ ಉತ್ತರದಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ.