Job Description: ನವದೆಹಲಿ : ಕೇಂದ್ರ ವಿಸ್ಟಾ ಪುನರಾಭಿವೃದ್ಧಿ ಯೋಜನೆಯಡಿ ಹೊಸ ಸಂಸತ್ತಿನ ಕಟ್ಟಡವನ್ನು ಪ್ರಸ್ತುತ ಈಗಿರುವ ಕಟ್ಟಡಕ್ಕೆ ಹತ್ತಿರದಲ್ಲಿ ನಿರ್ಮಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದ್ದು, ಈ ಕಟ್ಟಡ ನಿರ್ಮಾಣದ ಯೋಜನೆಯನ್ನು ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಸುಮಾರು 861.90 ಕೋಟಿ ವೆಚ್ಚದಲ್ಲಿ ಪಡೆದುಕೊಂಡಿರುವದಾಗಿ ತಿಳಿದುಬಂದಿದೆ. ಇನ್ನು 21 ತಿಂಗಳಲ್ಲಿ ಅವಧಿಯಲ್ಲಿ ಕಟ್ಟಡ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.