Job Description: ಕೋರೋಣ ಹಿನ್ನಲೆ ಹಲವು ಬದಲಾವಣೆಗಳೊಂದಿಗೆ ಈ ಬಾರಿಯ ಐಪಿಎಲ್ ಪಂದ್ಯಗಳನ್ನು ಆಜೋಜಿಸಲಾಗುತ್ತಿದೆ. ಹಾಗಯೇ ಈ ದಿನ IPL ಪಂದ್ಯಾವಳಿಗಳಿಗೆ ಚಾಲನೆ ದೊರೆತಿದ್ದು, ಉದ್ಘಾಟನಾ ಪಂದ್ಯವಾಗಿ 4 ಬಾರಿ ಟ್ರೋಫಿ ಗೆದ್ದಿರುವ ರೋಹಿತ್ ಶರ್ಮ ನಾಯಕತ್ವದ ಮುಂಬೈ ಇಂಡಿಯನ್ಸ್ ಹಾಗೂ 3 ಬಾರಿ ಟ್ರೋಫಿ ಗೆದ್ದಿರುವ ಎಮ್.ಎಸ್. ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮುಖಾಮುಖಿಯಾಗಲಿದೆ. * ಈ ಬಾರಿ ಪಂದ್ಯಗಳ ವೀಕ್ಷಣೆಗೆ ಕ್ರೀಡಾಂಗಣದಲ್ಲಿ ಪ್ರೇಕ್ಷಕರಿಗೆ ಅವಕಾಶವಿಲ್ಲಾ * ಮಾರ್ಚ್ 29 ರಿಂದಲೇ ಭಾರತದಲ್ಲಿ ಐಪಿಎಲ್ ನಡೆಯಬೇಕಿತ್ತು. ಆದರೆ, ಕೊರೊನಾ ವೈರಸ್ ವ್ಯಾಪಿಸಿದ ಕಾರಣ ಎರಡು ಬಾರಿ ಐಪಿಎಲ್ ಅನ್ನು ಮುಂದೂಡಲಾಗಿತ್ತು