Job Description: ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ, ಉದ್ಯಮ ಮತ್ತು ಇತರೆ ಕ್ಷೇತ್ರಗಳ ಅಭಿವೃದ್ದಿಗಾಗಿ ಲೆಫ್ಟಿನಂಟ್ ಗವರ್ನರ್ ಆಗಿರುವ ಮನೋಜ್ ಸಿನ್ಹಾ ಅವರು ಒಟ್ಟು ₹ 1350 ಕೋಟಿ ಮೌಲ್ಯದ ಆರ್ಥಿಕ ಪ್ಯಾಕೇಜ್ ನ್ನು ಘೋಷಿಸಿದ್ದಾರೆ. ಪ್ರಸ್ತುತ ಘೋಷಿಸಿರುವ ₹ 1350 ಕೋಟಿ ಗಾತ್ರದ ಆರ್ಥಿಕ ಪ್ಯಾಕೇಜ್, ಆತ್ಮನಿರ್ಭರ ಅಭಿಯಾನದಡಿ ಬರುವದಿಲ್ಲ ಅವರು ಎಂದು ತಿಳಿಸಿದರು.