Job Description: ನವದೆಹಲಿ: ಇತ್ತೀಚಿಗೆ ಬಿಡುಗಡೆಗೊಂಡ ಗ್ರೀನ್ ಪೀಸ್ ಅಧ್ಯಯನ ವರದಿಯು ಭಾರತವು ಮಾನವ ಜನ್ಯ ಸಲ್ಫರ್ ಡೈಆಕ್ಸೈಡ್ ಹೊರಸೂಸುವ ವಿಶ್ವದ ಅತಿದೊಡ್ಡ ರಾಷ್ಟ್ರ ಎಂದು ತಿಳಿಸಿದ್ದು, ಭಾರತ ಸರ್ಕಾರದ ಪರಿಸರ ಸಚಿವಾಲಯವು ಈ ವರದಿಯನ್ನು ತಿರಸ್ಕರಿಸಿದ್ದು, ಕಲ್ಲಿದ್ದಲು ಆಧಾರಿತ ಉಷ್ಣ ವಿದ್ಯುತ್ ಸ್ಥಾವರಗಳಿಂದ ಗಂಧಕವನ್ನು ಹೊಂದಿರುವ ಮಾಲಿನ್ಯಕಾರಕಗಳನ್ನು ನಿಯಂತ್ರಿಸಲು 16 ಘಟಕಗಳನ್ನು ಆಗಸ್ಟ್ 31 ರಂದು ಸ್ಥಾಪಿಸಲಾಗಿದೆ ಎಂದು ಸಂಸದ ಸುಪ್ರಿಯೋ ತಿಳಿಸಿದರು.