Job Description: ನವದೆಹಲಿ: ಈ ಹಣಕಾಸು ವರ್ಷದ ಏಪ್ರಿಲ್- ಆಗಸ್ಟ್ ತಿಂಗಳ ಸಮಯದಲ್ಲಿ ನೆರೆಯ ಚೀನಾ ರಾಷ್ಟ್ರದಿಂದ ಆಮದು ಮಾಡಿಕೊಳ್ಳುತ್ತಿರುವ ಸರಕುಗಳ ಪ್ರಮಾಣ ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ಶೇಕಡಾ 27 ರಷ್ಟು ಕುಸಿತ ಕಂಡಿರುವುದಾಗಿ ಕೇಂದ್ರ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಚಾವ್ಲಾ ಲೋಕಸಭೆಗೆ ಸಂಸತ್ತಿನಲ್ಲಿ ಮಾಹಿತಿ ನೀಡಿದ್ದಾರೆ. * ಜುಲೈನಲ್ಲಿ 5.58 ಬಿಲಿಯನ್ ಡಾಲರ್, ಮತ್ತು ಆಗಸ್ಟ್ ನಲ್ಲಿ 4.98 ಬಿಲಿಯನ್ ಡಾಲರ್ ನಷ್ಟು ಮೌಲ್ಯದ ವಸ್ತುಗಳನ್ನು ಚೀನಾದಿಂದ ಆಮದು ಮಾಡಿಕೊಳ್ಳಲಾಗಿದ್ದು, ಇವುಗಳ ಪೈಕಿ ಶೇಕಡಾ 27 ರಷ್ಟು ಕಡಿಮೆ ಪ್ರಮಾಣದಲ್ಲಿ ಸರಕುಗಳನ್ನು ಆಮದು ಮಾಡಿಕೊಳ್ಳಗಿದೆ.