Job Description: ವಿಶ್ವಸಂಸ್ಥೆ : ವಿಶ್ವಸಂಸ್ಥೆಯ 75ನೇ ವರ್ಷಾಚರಣೆಯ ಸಂದರ್ಭದಲ್ಲಿ ಸಾಮಾನ್ಯ ಸಭೆಯ ಉನ್ನತ ಮಟ್ಟದ ಸಭೆಯಲ್ಲಿ ಪ್ರಧಾನಿ ಮೋದಿ ವಿಡಿಯೋ ಲಿಂಕ್ ಭಾಷಣ ಮಾಡಿದರು. ಮೋದಿಯವರು ವಿಶ್ವ ಎದುರಿಸುತ್ತಿರುವ ವಿವಿಧ ಸಮಸ್ಯೆಗಳು ಮತ್ತು ಸವಾಲುಗಳ ಬಗ್ಗೆ ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು. ಜೊತೆಗೆ ವಿಶ್ವಸಂಸ್ಥೆಯು ವಿಶ್ವಾಸದ ಕೊರತೆಯನ್ನು ಎದುರಿಸುವಂತಾಗಿದೆ ಎಂದು ಅವರು ವಿಷಾದಿಸಿದರು.