Job Description: ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಐದನೇ ಘಟಿಕೋತ್ಸವವು ಇದೆ ದಿನಾಂಕ ಸೆಪ್ಟೆಂಬರ್ 23 ರಿಂದ ವರ್ಚುವಲ್ ಮಾದರಿಯಲ್ಲಿ ನಡೆಯಲಿದ್ದು, ಈ ಸಮಾವೇಶದಲ್ಲಿ ಖ್ಯಾತ ಕಾದಂಬರಿಕಾರ ಎಸ್.ಎಲ್. ಭೈರಪ್ಪ, ಜಾನಪದ ಲೇಖಕ ಮತ್ತು ಬರಹಗಾರ ಎಂ.ಜಿ.ಬಿರಾದಾರ್, ಕವಿ ಚನ್ನವೀರ ಕಣವಿ, ಪರಿಸರವಾದಿ ಸಾಲುಮರದ ತಿಮ್ಮಕ್ಕ ಮತ್ತು ಬಾಹ್ಯಾಕಾಶ ವಿಜ್ಞಾನಿ ಕೆ.ಶಿವನ್ ಅವರಿಗೆ ಗೌರವ ಡಾಕ್ಟರೇಟ್ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.