Job Description: ನವದೆಹಲಿ : ದೇಶದಲ್ಲಿ ವ್ಯಾಪಿಸಿದ ಕೊರೋನಾ ವೈರಸ್ ನಿಂದಾಗಿ ಹಲವು ತಿಂಗಳಿನಿಂದ ಶಾಲಾ ಕಾಲೇಜುಗಳಿಗೆ ರಜೆಘೋಷಿಸಿದ್ದು, ಕಳೆದುಹೋದ ಕಲಿಕೆಯ ಸಮಯವನ್ನು ಸರಿದೂಗಿ ಮತ್ತೆ ಕಾಲೇಜುಗಳ ಆರಂಭಕ್ಕೆ ವಿಶ್ವವಿದ್ಯಾಲಯಗಳ ಧನ ಸಹಾಯ ಆಯೋಗವು ಹೊಸ ಶೈಕ್ಷಣಿಕ ಕ್ಯಾಲೆಂಡರ್ ಬಿಡುಗಡೆಗೊಳಿಸಿದೆ. * ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ತರಗತಿಗಳು ನವೆಂಬರ್ನಿಂದ ತರಗತಿಗಳು ಪ್ರಾರಂಭಿಸಲು ಪರಿಷ್ಕೃತ ಶೈಕ್ಷಣಿಕ ಕ್ಯಾಲೆಂಡರ್ ಸೂಚಿಸಿದೆ.