Job Description: ಬೆಂಗಳೂರು : ತೀವ್ರವಾಗಿ ದೇಶದಲ್ಲಿ ವ್ಯಾಪಿಸಿರುವ ಕೊರೋನಾ ಸೋಂಕಿನ ಕಾರಣದಿಂದಾಗಿ ಬೆಂಗಳೂರು ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಲಬುರಗಿ ಜಿಲ್ಲೆಯ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಶಾಸಕ ನಾರಾಯಣ ರಾವ್ ನಿಧನರಾದರು. * ಶಾಸಕ ನಾರಾಯಣ ರಾವ್ ಅವರು 2018 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿದ್ದರು. * ಇಲ್ಲಿಯವರೆಗೂ ದೇಶದಲ್ಲಿ ಕೊರೋನಾ ಸೋಂಕಿನ ಕಾರಣದಿಂದಾಗಿ ಒಟ್ಟು 7 ಶಾಸಕರು, 3 ಸಂಸದರು, ಹಾಗೂ 1 ರಾಜ್ಯಸಭಾ ಸದಸ್ಯರು ಬಲಿಯಾಗಿದ್ದಾರೆ.