Job Description: ಮುಂಬೈ: ಮುಂಬೈ ನಗರದಲ್ಲಿ ಇತ್ತೀಚಿಗೆ ಬಂಧನಕ್ಕೊಳಗಾಗಿರುವ ಮಹಿಳಾ ಲೈಂಗಿಕ ಕಾರ್ಯಕರ್ತೆಯರ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಮುಂಬೈ ಹೈಕೋರ್ಟ್ ನ ನ್ಯಾಯಪೀಠವು 'ಕಾನೂನಿನ ಪ್ರಕಾರ ವೇಶ್ಯಾವಾಟಿಕೆ ಕ್ರಿಮಿನಲ್ ಅಪರಾಧ ಆಗಿರುವದಿಲ್ಲ ಹಾಗೂ ವಯಸ್ಕ ಮಹಿಳೆ ತನ್ನ ಇಚ್ಛೆಯ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳುವ ಸ್ವತಂತ್ರ ಹಕ್ಕು ಹೊಂದಿರುತ್ತಾಳೆ' ಎಂದು ಮಹತ್ವದ ಆದೇಶ ನೀಡಿದೆ. * ಬಾಂಬೇ ಹೈಕೋರ್ಟ್ ನ ನ್ಯಾಯಮೂರ್ತಿ ಪೃಥ್ವಿರಾಜ್ ಚೌಹಾಣ್ ನೇತೃತ್ವದ ನ್ಯಾಯಪೀಠವು ಈ ಆದೇಶ ನೀಡಿದೆ