Job Description: ನವದೆಹಲಿ : ಅಸ್ಸಾಂ ರಾಜ್ಯಕ್ಕೆ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡ ಮೊದಲ ಹಾಗೂ ಏಕೈಕ ಮಹಿಳೆಯಾಗಿರುವ ಸೈಯದಾ ಅನ್ವರಾ ತೈಮೂರ್ ಅವರು ತಮ್ಮ 84 ನೇ ವಯಸ್ಸಿನಲ್ಲಿ ಸೆಪ್ಟೆಂಬರ್ 28 ರಂದು ಆಸ್ಟ್ರೇಲಿಯಾದಲ್ಲಿ ನಿಧನರಾದರು. ಕಾಂಗ್ರೆಸ್ ಪಕ್ಷದ ನಾಯಕಿಯಾಗಿದ್ದ ಇವರು 1972, 1978, 1983, 1991ರಲ್ಲಿ ಶಾಸಕಿಯಾಗಿ ಆಯ್ಕೆಯಾಗಿದ್ದರು, ಹಾಗೂ 1980ರಲ್ಲಿ ಅಸ್ಸಾಂ ರಾಜ್ಯದ ಮುಖ್ಯಮಂತ್ರಿ ಹುದ್ದೆಗೇರಿದ್ದರು.