Job Description: ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇತ್ತೀಚಿಗೆ ಆದೇಶ ನೀಡಿದ್ದಾರೆ. ರಾಜ್ಯದಲ್ಲಿ ಕಾಡುಗೊಲ್ಲ ಸಮುದಾಯದ ಜನರು ಹೆಚ್ಚಿದ್ದು, ಈ ಸಮುದಾಯದ ಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತ್ಯೇಕ ನಿಗಮ ಸ್ಥಾಪಿಸುವ ಅನಿವಾರ್ಯತೆಯಿದ್ದು, ಇದೆ ಕಾರಣದಿಂದ ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆದೇಶಿಸಿದ್ದಾರೆ.