Job Description: ನವದೆಹಲಿ: ಉತ್ತರಪ್ರದೇಶದ ರಾಜಧಾನಿಯಾದ ಲಕ್ನೌ ನಲ್ಲಿ ಇದೆ ಅಕ್ಟೋಬರ್ 10 ನೇ ತಾರೀಕಿನಿಂದ ರಾಷ್ಟ್ರೀಯ ಮಹಿಳೆಯರ ರಾಷ್ಟ್ರೀಯ ಕುಸ್ತಿ ಶಿಬಿರವನ್ನು ಆಯೋಜಿಸಲಾಗಿದೆ. ಈ ಕ್ರೀಡಾಕೂಟವು ಲಖನೌ ನಗರದಲ್ಲಿರುವ ಭಾರತ ಕ್ರೀಡಾ ಪ್ರಾಧಿಕಾರ (ಸಾಯ್) ಕೇಂದ್ರದಲ್ಲಿ ಶಿಬಿರ ನಡೆಯಲಿದೆ.