Job Description: ಹೈದರಾಬಾದ್: ವಿಶ್ವದ ಮೊದಲ ವಿಧಿವಿಜ್ಞಾನ ವಿಶ್ವವಿದ್ಯಾಲಯವನ್ನು ಭಾರತದಲ್ಲಿ ಸ್ಥಾಪಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದ್ದು, ಈ ಕುರಿತು ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಜಿ ಕಿಶನ್ ರೆಡ್ಡಿ ಮಾಹಿತಿ ನೀಡೀದ್ದಾರೆ.