Job Description: ನವದೆಹಲಿ : ಬರುವ ತಿಂಗಳಲ್ಲಿ ದೇಶದ ಎಲ್ಲ ಶಾಲೆಗಳು ಆರಂಭಗೊಳ್ಳುವ ನಿರೀಕ್ಷೆಯಿದ್ದು, ಕೋವಿಡ್ -19 ಸಾಂಕ್ರಾಮಿಕ ರೋಗ ಹರಡುವ ಆತಂಕ ಪಾಲಕರಲ್ಲಿರುವ ಕಾರಣ, ಆರಂಭಿಕ ಹಂತದಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗುವುದಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಅವರು ಮಾಹಿತಿ ನೀಡಿದ್ದಾರೆ. * ಶಾಲೆಗಳಿಗೆ ಹಾಜರಾಗುವ ಮಕ್ಕಳ ಪಾಲಕರು ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಸಹಿ ಮಾಡಿದ ಒಪ್ಪಿಗೆ ಪತ್ರವನ್ನು ನೀಡುವದು ಕಡ್ಡಾಯವೆಂದು ಇದೆ ವೇಳೆ ಅವರು ತಿಳಿಸಿದರು.