Job Description: ನವದೆಹಲಿ: ಪಶ್ಚಿಮ ಉತ್ತರ ಪ್ರದೇಶದ ಹಿರಿಯ ರಾಜಕಾರಣಿ, ಮಾಜಿ ಕೇಂದ್ರ ಸಚಿವರಾದ ಖಾಜಿ ರಶೀದ್ ಮಸೂದ್ ಅವರು ತಮ್ಮ 73 ನೇ ವಯಸ್ಸಿನಲ್ಲಿ ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಇವರು ಒಟ್ಟು 09 ಬಾರಿ ಲೋಕಸಭೆ, ರಾಜ್ಯಸಭೆ ಸದಸ್ಯರಾಗಿದ್ದ ಆಯ್ಕೆಯಾಗಿದ್ದರು, ಹಾಗೂ ಕಾಂಗೆಸ್ಸ್ ಆಡಳಿತ ಕೇಂದ್ರ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ.