Job Description: ಅಕ್ಟೋಬರ್ 09, 1874ರಲ್ಲಿ ಸ್ವಿಟ್ಜರ್ಲ್ಯಾಂಡ್ ನ ಬರ್ನ್ನಲ್ಲಿ ಸ್ಥಾಪನೆಯಾದ ಯುನಿವರ್ಸಲ್ ಪೋಸ್ಟಲ್ ಯೂನಿಯನ್(UPU) ಸವಿನೆನಪಿಗಾಗಿ ಪ್ರತಿ ವರ್ಷ ಅಕ್ಟೋಬರ್ 09 ರಂದು ವಿಶ್ವ ಅಂಚೆ ದಿನವನ್ನು ಆಚರಿಸಲಾಗುತ್ತದೆ. 1969ರಲ್ಲಿ ಜಪಾನ್ನ ರಾಜಧಾನಿ ಟೋಕಿಯೋದಲ್ಲಿ ಅಕ್ಟೋಬರ್ 09 ನ್ನು ವಿಶ್ವ ಅಂಚೆ ದಿನವನ್ನಾಗಿ ಘೋಷಿಸಲಾಯಿತು.