Job Description: ನವದೆಹಲಿ : ಗ್ವಾಲಿಯಾರ್ ರಾಜಮಾತೆ ಎನಿಸಿರುವ ವಿಜಯರಾಜೇ ಸಿಂಧ್ಯಾ ಅವರ ಜನ್ಮಶತಮಾನೋತ್ಸ ಅಂಗವಾಗಿ ಭಾರತದ ರಾಷ್ಟ್ರಪತಿಗಳಾದ ಪ್ರಧಾನಿ ನರೇಂದ್ರ ಮೋದಿಯವರು ಹಣಕಾಸು ಸಚಿವಾಲಯವು ಮುದ್ರಿಸಿದ ವಿಶೇಷ 100 ರೂ. ಮುಖಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಬಿಜೆಪಿಯ ಸ್ಥಾಪಕ ಸದಸ್ಯರಲ್ಲಿ ಒಬ್ಬರಾದ ವಿಜಯರಾಜೇ ಸಿಂಧಿಯಾ ಅವರು ಗ್ವಾಲಿಯರ್ನ ರಾಜಮಾತಾ ಎಂದೇ ಜನಪ್ರಿಯರಾಗಿದ್ದಾರೆ. ಇವರು ಲೋಕಸಭೆಗೆ ಒಟ್ಟು 7 ಬಾರಿ ಹಾಗೂ ರಾಜ್ಯಸಭೆಗೆ ಎರಡು ಬಾರಿ ಆಯ್ಕೆಯಾಗಿದ್ದರು.