Job Description: ಬೆಂಗಳೂರು ಮೂಲದ ಇನ್ಫೋಸಿಸ್ ಲಿಮಿಟೆಡ್ ಸಂಸ್ಥೆಯು ಇತ್ತೀಚಿಗೆ ತನ್ನ ಮಾರುಕಟ್ಟೆ ಬಂಡವಾಳ ಮೌಲ್ಯವನ್ನು 5 ಲಕ್ಷ ಕೋಟಿ ರುಪಾಯಿಗಳಿಗೆ ಹೆಚ್ಚಿಸಿಕೊಂಡಿದ್ದು, ಹಾಗೂ ಈ ಮೂಲಕ 5 ಲಕ್ಷ ಮಾರುಕಟ್ಟೆ ಬಂಡವಾಳ ಮೌಲ್ಯ ದಾಟಿದ ಭಾರತದ ಐದನೇ ಕಂಪೆನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. * ಕಂಪನಿಯು ಈ ವರ್ಷ ತನ್ನ ಷೇರಿನ ಬೆಲೆಯಲ್ಲಿ 61% ಹೆಚ್ಚಳ ಕಂಡಿದೆ.