Job Description: ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾವನ್ನು ಈ ಬಾರಿ ಕೋರೋಣ ಸೋಂಕಿನ ಕಾರಣ ಸರಳವಾಗಿ ಆಚರಿಸಲು ಸರ್ಕಾರ ಹಲವುರೀತಿಯ ಕ್ರಮಗಳನ್ನು ಕೈಗೊಂಡಿದ್ದು, ಮೈಸೂರಿನ ಚಾಮುಂಡೇಶ್ವರಿ ದೇವಿ ಸನ್ನಿಧಾನದಲ್ಲಿ ಮೈಸೂರು ದಸರಾ ಉದ್ಘಾಟನೆಯನ್ನು ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಜಯದೇವ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರು ನೆರವೇರಿಸಿದ್ದಾರೆ.