Job Description: ದಿನಾಂಕ 19 ಅಕ್ಟೋಬರ್ 2020 ರಂದು ಮೈಸೂರು ವಿಶ್ವವಿದ್ಯಾಲಯದ ಐತಿಹಾಸಿಕ 100ನೇ ವಾರ್ಷಿಕ ಘಟಿಕೋತ್ಸವ ಕಾರ್ಯಕ್ರಮ ನೆರವೇರಿದ್ದು, ಭಾರತದ ಪ್ರಧಾನಿ ನರೇಂದ್ರ ಮೋದಿಯವರು ಕಾರ್ಯಕ್ರಮದಲ್ಲಿ ವರ್ಚುಯಲ್ ಸಭೆಯ ಮೂಲಕ ಭಾಗಿಯಾಗಿ ಭಾಷಣ ಮಾಡಿದರು.