Job Description: ಬೆಂಗಳೂರು: ಕನ್ನಡ ಚಿತ್ರರಂಗದ ಮತ್ತು ಕಿರುತೆರೆ ಕಲಾವಿದ ಕೃಷ್ಣ ನಾಡಿಗ್ ಅವರು ಇತ್ತೀಚಿಗೆ ತೀವ್ರ ಎದೆನೋವಿನಿಂದ ಬಳಲಿ ಇಹಲೋಕ ತ್ಯಜಿಸಿದರು. ಕನ್ನಡ ಚಿತ್ರರಂಗ ಮತ್ತು ಕಿರುತೆರೆಯಲ್ಲಿ ಕೃಷ್ಣ ನಾಡಿಗ್ ಅವರು ಲೇಖಕ, ವ್ಯವಸ್ಥಪಕ, ನಟರಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ. * ಇಲ್ಲಿಯವರೆಗೆ ಇವರು ಒಟ್ಟು 60 ಕ್ಕೂ ಹೆಚ್ಚು ಚಿತ್ರಗಳಿಗೆ ಸಂಭಾಷಣೆ, ಚಿತ್ರಕತೆ ಬರೆದಿದ್ದಾರೆ. * ಕನ್ನಡ ಚಿತ್ರರಂಗದಲ್ಲಿ 50 ವರ್ಷಗಳಷ್ಟು ಸೇವೆ ಸಲ್ಲಿಸಿದ್ದಾರೆ.