Job Description: ವಿಶ್ವಸಂಸ್ಥೆ: ಇಡೀ ಜಗತ್ತನ್ನೇ ಕಾಡಿದ ಕೋವಿಡ್ 19 ಸಾಂಕ್ರಾಮಿಕ ರೋಗದಿಂದಾಗಿ ವಿಶ್ವದಾದ್ಯಂತ ಸುಮಾರು 175 ದಶಲಕ್ಷಕ್ಕೂ ಹೆಚ್ಚು ಜನರು ತೀವ್ರ ಬಡತನಕ್ಕೊಳಗಾಗಿದ್ದರೆಂದು, ಇತ್ತೀಚಿಗೆ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮೂರನೇ ಸಮಿತಿ (ಸಾಮಾಜಿಕ, ಮಾನವೀಯ ಮತ್ತು ಸಾಂಸ್ಕೃತಿಕ)ಯಲ್ಲಿ ಭಾಗವಹಿಸಿದ್ದ ವಿಶ್ವಸಂಸ್ಥೆಯ ತೀವ್ರ ಬಡತನ ಮತ್ತು ಮಾನವ ಹಕ್ಕುಗಳ ವಿಶೇಷ ವರದಿಗಾರ ಒಲಿವಿಯರ್ ಡಿ ಷುಟರ್ ಮಾಹಿತಿ ನೀಡಿದ್ದಾರೆ.