Job Description: ವಿಶಾಖಪಟ್ಟಣ: ಇತ್ತೀಚಿಗೆ INS ಕರವತ್ತಿ ಜಲಾಂತರಗಾಮಿ ನೌಕೆಯು ವಿಶಾಖಪಟ್ಟಣದ ನೌಕಾ ನೆಲೆಯಲ್ಲಿ ವಿದ್ಯುಕ್ತವಾಗಿ ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡಿದೆ. ಕೋಲ್ಕತಾದ ಗಾರ್ಡನ್ ರೀಚ್ ಶಿಪ್ಬಿಲ್ಡರ್ಸ್ ಆಂಡ್ ಇಂಜಿನಿಯರ್ಸ್ಸ ಸಂಸ್ಥೆಯಿಂದ ನಿರ್ಮಿಸಲಾಗಿದ್ದು, ಭಾರತೀಯ ನೌಕಾಪಡೆಯ ಆಂತರಿಕ ಸಂಸ್ಥೆಯಾದ ನೌಕಾಪಡೆ ವಿನ್ಯಾಸ ನಿರ್ದೇಶನಾಲಯವು ಈ ನೌಕೆಯ ವಿನ್ಯಾಸಗೊಳಿಸಿದೆ. ಈ ನೌಕೆಯು ಅತ್ಯಾಧುನಿಕ ಶಸ್ತ್ರಾಸ್ತ್ರ ಹಾಗೂ ಸೆನ್ಸರ್ ವ್ಯವಸ್ಥೆ ಹೊಂದಿದ್ದು, ಸಬ್ ವೆುರಿನ್-ವಿರೋಧಿ ಸಮರದಲ್ಲಿ ಪ್ರಮುಖ ಪಾತ್ರ ವಹಿಸಲಿದೆ.