Job Description: ಲಾಹೋರ್ : ಪಾಕಿಸ್ತಾನದ ಲಾಹೋರ್ ನಗರದಲ್ಲಿ ದೇಶದ ಮೊಟ್ಟಮೊದಲ ಮೆಟ್ರೋ ರೈಲು ಸೇವೆಗೆ ಚಾಲನೆ ನೀಡಲಾಯಿತು. ಈ ಮೆಟ್ರೋ ರೈಲನ್ನು ಚೀನಾದ ಸ್ಟೇಟ್ ರೈಲ್ವೆ ಗ್ರೂಪ್ ಕಂಪೆನಿ ಮತ್ತು ನಾರ್ತ್ ಇಂಡಸ್ಟ್ರೀಸ್ ಕಾರ್ಪೊರೇಷನ್ ಸಂಸ್ಥೆಗಳು ಜಂಟಿಯಾಗಿ ನಿರ್ಮಿಸಿವೆ.