Job Description: ನವದೆಹಲಿ: ಇತ್ತೀಚಿಗೆ ಕೇಂದ್ರವು ಚೀನಾ ಸೇರಿ ವಿವಿಧ ದೇಶಗಳಿಂದ ಆಮದಾಗುವ ವಸ್ತುಗಳನ್ನು ಸೇನಾ ಕ್ಯಾಂಟೀನ್ಗಳಲ್ಲಿ ಮಾರಾಟ ಮಾಡುವದನ್ನು ನಿಷೇದಿಸಿತ್ತು, ಇದೀಗ ವಿದೇಶಗಳಿಂದ ಆಮದಾಗುವ ಮಧ್ಯ ಸೇರಿ ಅಮಲು ಪದಾರ್ಥಗಳನ್ನು ಮಾರಾಟವನ್ನು ನಿಷೇಧಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಇನ್ನು "ಸೇನಾ ಕ್ಯಾಂಟೀನ್ ಗಳಲ್ಲಿ ಭಾರತದಲ್ಲಿ ತಯಾರಾದ ಉತ್ಪನ್ನಗಳನ್ನು ಮಾತ್ರವೇ ಮಾರಾಟ ಮಾಡುವ ಕುರಿತು ಸಚಿವಾಲಯದಿಂದ ಯಾವುದೇ ನಿರ್ಧಾರ ಕೈಗೊಂಡಿರುವುದುಲ್ಲ ಎಂದು ರಕ್ಷಣಾ ಸಚಿವ ಶ್ರೀಪಾದ್ ನಾಯಕ್ ಅವರು ಮಾಹಿತಿ ನೀಡಿದ್ದಾರೆ.