Job Description: ಸಿಯೊಲ್: ದಕ್ಷಿಣ ಕೊರಿಯಾ ಮೂಲದ ಸ್ಯಾಮಸಂಗ್ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಅಧ್ಯಕ್ಷ ಲೀ ಕುನ್-ಹೀ ಅವರು ತಮ್ಮ 78ನೇ ವಯಸ್ಸಿನಲ್ಲಿ ನಿಧನರಾದರು ಎಂದು ಸಂಸ್ಥೆಯು ಅಧಿಕೃತವಾಗಿ ಘೋಷಿಸಿದೆ. ಲೀ ಕುನ್-ಹೀ ಅವರ ನಾಯಕತ್ವದಲ್ಲಿ ಸ್ಯಾಮ್'ಸಂಗ್ ಸಂಸ್ಥೆಯು ವಿಶ್ವದ ಪ್ರಮುಖ ಎಲೆಕ್ಟ್ರಿಕ್ ಉತ್ಪನ್ನಗಳ ತಯಾರಕ ಸಂಸ್ಥೆಯಾಗಿ ಗುರುತಿಸಿಕೊಂಡಿತ್ತು, ಹಾಗೂ ಸಂಸ್ಥೆಯ ಒಟ್ಟಾರೆ ವಹಿವಾಟು ಪ್ರಸ್ತುತ ದಕ್ಷಿಣ ಕೊರಿಯಾದ ಜಿಡಿಪಿಯ ಐದನೇ ಒಂದು ಭಾಗಕ್ಕೆ ಸಮವಾಗಿದೆ.