Job Description: ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಇದೆ ಅಕ್ಟೋಬರ್ 31 ರಿಂದ ನಿರ್ವಹಣೆ, ಅಭಿವೃದ್ಧಿ ಹಾಗೂ ಕಾರ್ಯಾಚರಣೆಗಾಗಿ ಗೌತಮ್ ಅದಾನಿ ಮಾಲೀಕತ್ವದ ಅದಾನಿ ಸಮೂಹ ಸಂಸ್ಥೆಗೆ ವರ್ಗಾವಣೆಗೊಳ್ಳಲಿದೆ. ಈ ಕುರಿತು ಅದಾನಿ ಮಂಗಳೂರು ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ಕಂಪೆನಿ ಹಾಗು ಕೇಂದ್ರ ವಿಮಾನಯಾನ ಸಚಿವಾಲಯವು ಇತ್ತೀಚಿಗೆ ಪರಸ್ಪರ ಒಪ್ಪಂದ ಮಾಡಿಕೊಂಡವು.