Job Description: ಬೆಂಗಳೂರು: ಕರ್ನಾಟಕ ರಾಜ್ಯಸರ್ಕಾವು ಭಾಗ್ಯಲಕ್ಷ್ಮೀ ಯೋಜನೆಯನ್ನು ಕೇಂದ್ರ ಸರಕಾರದ ಸುಕನ್ಯಾ ಸಮೃದ್ಧಿ ಖಾತೆ ಯೋಜನೆಯ ಜತೆ ವಿಲೀನಗೊಳಿಸಿ ಅಂಚೆ ಇಲಾಖೆ ಮೂಲಕ ಜಾರಿ ಗೊಳಿಸಲು ರಾಜ್ಯ ಸಚಿವ ಸಂಪುಟದಲ್ಲಿ ತೀರ್ಮಾನಿಸಿಲಾಗಿದೆ. 2020-21ರಿಂದ ಭಾಗ್ಯಲಕ್ಷ್ಮೀ ಯೋಜನೆಯು ಸುಕನ್ಯಾ ಸಮೃದ್ಧಿ ಯೋಜನೆಯ ಜತೆ ವಿಲೀನಗೊಳಿಸಿ ಜಾರಿಗೆ ತರಲಾಗುವದು. ಇನ್ನು ಮರು ವಿನ್ಯಾಸದಡಿ ಭಾಗ್ಯಲಕ್ಷ್ಮೀ ಹೆಸರು ಮುಂದುವರಿಯಲಿದೆ.