Job Description: ನವದೆಹಲಿ : ಪಾಕಿಸ್ತಾನವು ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶಕ್ಕೆ ಪ್ರಾಂತೀಯ ಸ್ಥಾನಮಾನ ನೀಡುವ ಪಾಕಿಸ್ತಾನದ ಪ್ರಯತ್ನವನ್ನು ಭಾರತ ದೃಢವಾಗಿ ವಿರೋಧಿಸಿದೆ. ಗಿಲ್ಗಿಟ್-ಬಾಲ್ಟಿಸ್ತಾನ್ ಎಂದು ಕರೆಯುವ ಪ್ರದೇಶವನ್ನು ಒಳಗೊಂಡಂತೆ ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳು ಕಾನೂನುಬದ್ಧವಾಗಿ ಸಂಪೂರ್ಣವಾಗಿ ಭಾರತದ ಒಕ್ಕೂಟ ವ್ಯವಸ್ಥೆಯ ಅವಿಭಾಜ್ಯ ಅಂಗವಾಗಿದ್ದು ಇವುಗಳಿಗೆ ಪ್ರಾಂತೀಯ ಸ್ಥಾನಮಾನ ನೀಡಲು ಭಾರತವು ದೃಢವಾಗಿ ವಿರೋಧಿಸಿದೆ