Job Description: ಚೆನ್ನೈ : ತಮಿಳುನಾಡು ರಾಜ್ಯದ ಜಾರಿಯಲ್ಲಿರುವ ಸರ್ಕಾರದಲ್ಲಿ ಕೃಷಿ ಸಚಿವರಾಗಿದ್ದ ಆರ್.ದೊರೈಕಣ್ಣು ಅವರು ತಮ್ಮ 72 ನೇ ವಯಸ್ಸಿನಲ್ಲಿ ಮಾರಕ ಕಿಲ್ಲರ್ ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿ ನಿಧನರಾಗಿದ್ದಾರೆ. ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ, ಉಪ ಮುಖ್ಯಮಂತ್ರಿ ಒ. ಪನ್ನೀರ್ ಸೆಲ್ವಂ ಸೇರಿ ಎಲ್ಲ ಮಂತ್ರಿಮಂಡಲದ ಸಚಿವರುಗಳು ಇವರ ನಿದಾನಕ್ಕೆ ಸಂತಾಪ ಸೂಚಿಸಿದ್ದಾರೆ.