Job Description: ಜೈಪುರ: ಕೋವಿಡ್ 19 ಸೋಂಕಿತರಿಗೆ ಉಸಿರಾಟದ ಸಮಸ್ಯೆ ಸಾಮಾನ್ಯವಾಗಿರುವುದರಿಂದ ಇವರ ಆರೋಗ್ಯ ರಕ್ಷಣೆ ಹಾಗೂ ಸಾರ್ವಜನಿಕರಿಗೆ ಆರೋಗ್ಯದ ಬಗ್ಗೆ ಕಾಳಜಿವಹಿಸಲು ರಾಜಸ್ತಾನ ಸರ್ಕಾರ ಪ್ರಮುಖ ನಿರ್ಧಾರ ಕೈಗೊಂಡಿದ್ದು, ಸಿಡಿಮದ್ದು(ಪಟಾಕಿ) ಮಾರಾಟ ಮತ್ತು ಬಳಕೆಯನ್ನು ರಾಜ್ಯದಲ್ಲಿ ನಿಷೇಧಿಸಿದೆ. ಈ ಕುರಿತು ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಮಾಹಿತಿ ನೀಡಿದ್ದಾರೆ.