Job Description: ಕಠ್ಮಂಡು: ನೇಪಾಳ ಸೇನಾ ವರಿಷ್ಠ ಜನರಲ್ ಪೂರ್ಣ ಚಂದ್ರ ಥಾಪಾ ಅವರ ಅಧಿಕೃತ ಆಹ್ವಾನದ ಮೇರೆಗೆ ಭಾರತೀಯ ಸೇನಾ ವರಿಷ್ಠ ಜನರಲ್ ಎಂಎಂ ನರಾವಣೆ ಅವರು ಮೂರು ದಿನಗಳ ಕಾಲ ನೇಪಾಳ ಪ್ರವಾಸ ಕೈಗೊಂಡಿದ್ದು, ಈ ಭೇಟಿ ವೇಳೆ ಭಾರತ ಮತ್ತು ನೇಪಾಳ ರಾಷ್ಟ್ರಗಳ ನಡುವಿನ ಗಡಿ ವಿವಾದ ಸೇರಿದಂತೆ ದ್ವಿಪಕ್ಷೀಯ ಸಂಬಂಧವನ್ನು ಮತ್ತಷ್ಟು ಉತ್ತಮಗೊಳಿಸುವ ಕುರಿತು ಚರ್ಚೆಗಳು ನಡೆಯಲಿವೆ ಎಂದು ವರದಿಗಳು ತಿಳಿಸಿವೆ.