Job Description: ವಾಷಿಂಗ್ಟನ್ : ಅಮೆರಿಕದ ನೂತನ ಅಧ್ಯಕ್ಷರಾಗಿ ಜೋ ಬೈಡನ್ ಅವರು ನೇಮಕಗೊಂಡಿದ್ದು, ನೇಮಕಗೊಂಡ ಪ್ರಮುಖ ನಿರ್ಣಯವೊಂದನ್ನು ಕೈಗೊಂಡಿದ್ದು, ಅಮೇರಿಕಾದಲ್ಲಿ ಕೆಲಸಕ್ಕಾಗಿ ಭಾರತ ಸೇರಿದಂತೆ ವಿವಿಧ ರಾಷ್ಟ್ರಗಳಿಂದ ಬಂದು ನೆಲೆಸಿರುವ 5 ಲಕ್ಷ ಅನಿವಾಸಿ ಭಾರತೀಯರು ಸೇರಿದಂತೆ ಒಟ್ಟು 11 ಲಕ್ಷ ವಿದೇಶಿಗರಿಗೆ ಅಮೆರಿಕಾದ ಪೌರತ್ವ ನೀಡಲು ಮುಂದಾಗಿದ್ದಾರೆ.