Job Description: ವಾಶಿಂಗ್ಟನ್ : ಇತ್ತೀಚಿಗೆ ಅಮೇರಿಕಾದಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಜೋ ಬಿಡೆನ್ ಅವರು ಅಧ್ಯಕ್ಷರಾಗಿ ಆಯ್ಕೆಯಾಗಿದ್ದು, ಕಮಲ್ ಹ್ಯಾರಿಸ್ ಅವರು ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇನ್ನು ಅಮೆರಿಕದ ಉಸ್ತುವಾರಿ ರಕ್ಷಣಾ ಕಾರ್ಯದರ್ಶಿಯಾಗಿರುವ ಮಾರ್ಕ್ ಎಸ್ಪರ್ರ ಸಿಬ್ಬಂದಿ ಮುಖ್ಯಸ್ಥರಾಗಿ ಭಾರತೀಯ ಮೂಲದ ಅವೆುರಿಕನ್ ಆಗಿರುವ ಕಾಶ್ ಪಟೇಲ್ ಇವರನ್ನು ನೇಮಕ ಮಾಡಿರುವುದಾಗಿ ಅಮೆರಿಕಾದ ರಕ್ಷಣಾ ಸಚಿವಾಲಯ ತಿಳಿಸಿದೆ.