Job Description: ನವದೆಹಲಿ: ಇತ್ತೀಚಿಗೆ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ ಆವರಣದಲ್ಲಿ ಸ್ವಾಮಿ ವಿವೇಕಾನಂದರ ಪುತ್ಥಳಿಯನ್ನು ವಿಡಿಯೋ ಕಾನ್ಫರೆನ್ಸ್ ಸಭೆಯ ಮೂಲಕ ಅನಾವರಣ ಗೊಳಿಸಿದರು.