Job Description: ಇದೆ ನವೆಂಬರ್ 30ರ ರಾತ್ರಿ ರೋಹಿಣಿ ನಕ್ಷತ್ರದಲ್ಲಿ ಕೊಡವ ಜನರಿಂದ ಹುತ್ತರಿ ಹಬ್ಬವನ್ನು ಆಚರಿಸಲಿದ್ದಾರೆ. ಕೊಡವ ಭಾಷೆಯಲ್ಲಿ ‘ಪುದಿಯ ಅರಿ’ ಎಂದರೆ ಹೊಸ ಅಕ್ಕಿ ಎಂದರ್ಥ. ಪುದಿಯ ಅರಿ ಎನ್ನುವುದನ್ನು ಕನ್ನಡದಲ್ಲಿ ಹುತ್ತರಿ ಎಂದಾಗುತ್ತದೆ. ಈ ಹಬ್ಬದಲ್ಲಿ ವಿಶೇಷವಾಗಿ ಹೊಸ ಅಕ್ಕಿಯನ್ನು ಅಂದರೆ ಭತ್ತದ ಕದಿರನ್ನು ಮನೆಗೆ ತರುವ ಸುಗ್ಗಿಯಾಗಿದೆ.