Job Description: ಕೇಂದ್ರ ಸರ್ಕಾರವು ಕಳೆದ ಆಗಸ್ಟ್ ನಲ್ಲಿ ರಿಸರ್ವ್ ಬ್ಯಾಂಕ್ ಇನೊವೇಷನ್ ಹಬ್ (RBIH) ಸ್ಥಾಪಿಸುವುದಾಗಿ ಘೋಷಿಸಿತ್ತು, ಈ ಹಿನ್ನಲೆ ಇನ್ಫೋಸಿಸ್ ಸಹಸಂಸ್ಥಾಪಕರಾದ ಕ್ರಿಸ್ ಗೋಪಾಲಕೃಷ್ಣನ್ ಅವರನ್ನು ಇತ್ತೀಚಿಗೆ ರಿಸರ್ವ್ ಬ್ಯಾಂಕ್ ನ ಇನೊವೇಷನ್ ಹಬ್ ನ ಮೊದಲ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.