Job Description: ಬಳ್ಳಾರಿ : ಕರ್ನಾಟಕದ ಬಳ್ಳಾರಿ ಜಿಲ್ಲೆಯ ಹಂಪಿ ಮೂಲದ ಜನ್ಮಭೂಮಿ ತೀರ್ಥ ಟ್ರಸ್ಟ್ ಜನ್ಮಸ್ಥಳವಾದ ಕಿಷ್ಕಿಂಧಾದಲ್ಲಿ 215 ಮೀಟರ್ ಎತ್ತರದ ಮೂರ್ತಿಯನ್ನು ಒಟ್ಟು 1,200 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲು ಯೋಜನೆ ರೂಪಿಸಿದೆ. ಒಟ್ಟು 6 ವರ್ಷಗಳ ಕಾಲಾವಧಿಯಲ್ಲಿ ಯೋಜನೆಯನ್ನು ಪೂರ್ಣಗೊಳಿಸಲು ಸಿದ್ಧತೆ ನಡೆಸಲಾಗಿದೆ. ಈ ಮೂರ್ತಿ ನಿರ್ಮಾಣಕ್ಕೆ ರಾಷ್ಟ್ರಾದ್ಯಂತ ರಥಯಾತ್ರೆ ನಡೆಸಿ ಹಣ ಸಂಗ್ರಹಿಸಲು ಟ್ರಸ್ಟ್ ಉದ್ದೇಶಿಸಿದೆ.